
ಮನೆಯಲ್ಲಿ ಯಾರು
ಇಲ್ಲ ನನ್ನ ಹೊರತಾಗಿ,
ನನ್ನ ಎದೆಯಲ್ಲಿ
ಯಾರೂ ಇಲ್ಲ ನಿನ್ನ ಹೊರತಾಗಿ
* ಉಮಾತನಯರಾಜ
೧೩-೦೫.೨೦೧೦
ಇದು ನಮ್ಮ ನಿಮ್ಮ ಭಾವನೆಗಳ ಸಂಗಮ ಮನಸ್ಸುಗಳ ಸಿಹಿ ಮಿಲನ. ಘರ್ಷಣೆ, ತಾಕಲಾಟ, ಪೀಕಲಾಟಗಳು, ಪ್ರೀತಿ ಅಂತ:ಕರಣಗಳು ಮತ್ತು ಮೊದಲನೆಯದಾಗಿ, ಕೊನೆಯದಾಗಿ ಮಾನವೀಯತೆಯ ಸಂವೇದನೆಗಳು ಇಲ್ಲಿನ ವಿಶೇಷ.
ಗಝಲ್ ಭವಸಾಗರ ದಾಟಲು ಮಾರ್ಗ ತೋರುತಿರುವೆಯಾ ದಾಶರಥಿ ನವಚೇತನ ತುಂಬಲು ದಾರಿ ನೀನಾಗಿರುವೆಯಾ ದಾಶರಥಿ ದೇವಾಲಯದ ಮೂರ್ತಿಯಲ್ಲಿ ನಿನ್ನ ಅಸ್ತಿತ್ವ...
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ